ಡಿವೊಸ್೯ ಆದ‌ 3 ತಿಂಗಳಿಗೆ ನಿವೇದಿತಾ ಗೌಡ ಎರಡನೇ ಮದುವೆ.. ಹುಡುಗ ದೊಡ್ಡ ಶ್ರೀಮಂತ ನಟ.?

Nivedita Gowda’s Second Marriage: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ದಾಂಪತ್ಯ ಹಲವು ತಿಂಗಳ ನಂತರ ಮುರಿದುಬಿದ್ದಿದೆ, ಆದರೆ ಅಭಿಮಾನಿಗಳು ಮತ್ತೆ ಒಂದಾಗಲಿ ಎಂದು ಹಾರೈಸುತ್ತಿದ್ದಾರೆ. ಚಂದನ್ ಶೆಟ್ಟಿ ಮಾಜಿ ಪತ್ನಿ ನಿವೇದಿತಾ ಗೌಡ ಅವರ 2ನೇ ಮದುವೆ ಸಂಚಲನ ಮೂಡಿಸುತ್ತಿದೆ.

2019 ರ ಮೈಸೂರು ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಪ್ರಪೋಸ್ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಜತೆಗೆ ಸರ್ಕಾರವೂ ಅವರ ಮೇಲೆ ನಿಷೇಧ ಹೇರಿತ್ತು. ಹೀಗೆ ವಿವಾದ ಮಾಡಿಕೊಂಡಿದ್ದ ಚಂದನ್ ಶೆಟ್ಟಿ ನಂತರ ಪತ್ನಿ ನಿವೇದಿತಾಗೆ ವಿಚ್ಛೇದನ ನೀಡಿದ್ದರು. ಈಗ ನಿವೇದಿತಾ ಎರಡನೇ ಮದುವೆಯಾಗುತ್ತಿದ್ದಾರೆ ಎನ್ನುತ್ತಿದ್ದಾರೆ ಜನ!

 

 

View this post on Instagram

 

A post shared by Josco Jewellers (@joscojewellers)

ಅಷ್ಟಕ್ಕೂ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್ ಬಾಸ್ ಸೀಸನ್ 5ರಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಏನೇ ಮಾಡಿದರೂ ಟ್ರೋಲ್ ಆಗುತ್ತಿದೆ. ಇತ್ತೀಚೆಗೆ ನಿವೇದಿತಾ ಗೌಡ ನೀಲಿ ಬಣ್ಣದ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಆದರೆ ಇದನ್ನು ನೋಡಿದ ನೆಟ್ಟಿಗರು ಮತ್ತೊಂದು ಮದುವೆಗೆ ತಯಾರಿ ನಡೆಸುತ್ತಿದ್ದಾರಾ? ಅಂತಾ ನಿವೇದಿತಾ ಗೌಡಗೆ ಪ್ರಶ್ನೆ ಕೇಳುತ್ತಿದ್ದಾರೆ.

ನಿವೇದಿತಾ ಗೌಡ ಈಗ ನೀಲಿ ಬಣ್ಣದ ಸೀರೆಯಲ್ಲಿ ಮಿಂಚುತ್ತಿದ್ದಾರೆ. ಆದರೆ ಇದನ್ನು ನೋಡಿದ ನೆಟ್ಟಿಗರು ಹುಡುಗ ದೊಡ್ಡ ಶ್ರೀಮಂತ ನಟನ? ಮತ್ತೊಂದು ಮದುವೆಗೆ ತಯಾರಿ ನಡೆಸುತ್ತಿದ್ದಾರಾ? ಅಂತಾ ನಿವೇದಿತಾ ಗೌಡಗೆ ಪ್ರಶ್ನೆ ಕೇಳುತ್ತಿದ್ದಾರೆ.

ಆದರೆ ಖಾಸಗಿ ಜಾಹೀರಾತಿಗಾಗಿ ನಿವೇದಿತಾ ಗೌಡ ನೀಲಿ ಬಣ್ಣದ ಸೀರೆಯನ್ನು ಧರಿಸಿದ್ದರು. ಚಂದನ್ ಶೆಟ್ಟಿ ಮಾಜಿ ಪತ್ನಿ ನಿವೇದಿತಾ ಗೌಡ ಕಡು ನೀಲಿ ಬಣ್ಣದ ಸೀರೆ ಉಟ್ಟು ಆಭರಣ ಮಳಿಗೆಯೊಂದಕ್ಕೆ ಜಾಹೀರಾತು ನೀಡಿದ್ದಾರೆ. ಆದರೆ, ಕೆಲವರು ಈ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಿವೇದಿತಾ ಗೌಡ ಬೆಂಬಲಿಗರು ಮತ್ತು ಅಭಿಮಾನಿಗಳು ತಮ್ಮ ಹತಾಶೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

Leave a Comment